ಆಂಧ್ರಪ್ರದೇಶದಲ್ಲಿ ಆಡಳಿತ ಸುಧಾರಣೆ ತರಲು ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಬುಧವಾರ ಬೆಳಿಗ್ಗೆ 13 ಹೊಸ ಜಿಲ್ಲೆಗಳ ರಚನೆ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ.
ಆಡಳಿತವನ್ನು ಸರಾಗಗೊಳಿಸಲು ಮತ್ತು ಅಧಿಕಾರಿಗಳ ಪ್ರವೇಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈಗಿರುವ 13 ಜಿಲ್ಲೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. ಶ್ರೀ ಬಾಲಾಜಿ, ಅನ್ನಮಯ್ಯ, ಶ್ರೀ ಸತ್ಯಸಾಯಿ, ನಂದ್ಯಾಲ, ಬಾಪಟ್ಲ, ಪಲ್ನಾಡು, ಏಲೂರು, ಎನ್‍ಟಿಆರ್, ಅನಕಾಪಲ್ಲಿ, ಕಾಕಿನಾಡ, ಕೋನಾ ಸೀಮಾ, ಮಾನ್ಯಂ, ಅಲ್ಲೂರಿ ಸೀತಾರಾಮ ರಾಜು ನೂತನ ಜಿಲ್ಲೆಗಳಾಗಿವೆ
25 ಲೋಕಸಭಾ ಕ್ಷೇತ್ರಗಳನ್ನು ಪ್ರತಿಯೊಂದನ್ನು ಜಿಲ್ಲೆಯಾಗಿ ಪುನಾರಚಿಸಲಾಗಿದೆ. ಅರಕು ಕ್ಷೇತ್ರವನ್ನು ನಾಲ್ಕು ಕ್ಷೇತ್ರಗಳಾಗಿ ರಚಿಸಲಾಗಿದೆ.
ಆಂಧ್ರಪ್ರದೇಶ ಜಿಲ್ಲೆಗಳ ರಚನೆ ಕಾಯ್ದೆಯ ಸೆಕ್ಷನ್ 3(5) ಅಡಿ ಜಿಲ್ಲೆಗಳನ್ನು ರಚನೆ ಮಾಡಲಾಗಿದೆ , ಈ ಮೂಲಕ ಆಂಧ್ರಪ್ರದೇಶದಲ್ಲಿರುವ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ