ಗಟ್ಟಿಮೇಳ ಧಾರವಾಹಿ ನಾಯಕ ನಟ ರಕ್ಷ್ ಅಲಿಯಾಸ್ ರಕ್ಷಿತ್ ಗೌಡ ಹಾಗೂ ಅವರ 7 ಮಂದಿ ಗ್ಯಾಂಗ್ ನಗರದ ಜಿಂಜರ್ ಲೇಕ್ ವ್ಯೂ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದೆ
ಶೂಟಿಂಗ್ ಮುಗಿದ ಮೇಲೆ ಹೋಟೆಲ್ನಲ್ಲಿ ಪಾರ್ಟಿ ಮಾಡಿ ಗಲಾಟೆ ಮಾಡಿದ್ದಾರೆ ಎಂದು ಗೊತ್ತಾಗಿದೆ ನಟರಾದ ರಕ್ಷಿತ್, ಅಭಿಷೇಕ್, ರಂಜನ್, ಅನುಷಾ, ಶರಣ್ಯ ಸೇರಿದಂತೆ 7 ಮಂದಿ ಕುಡಿದುಕೊಂಡು ಗಲಾಟೆ ಮಾಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಿಧಿಸಿದೆ. ಹೀಗಿದ್ದೂ ರಕ್ಷಿತ್ ಗ್ಯಾಂಗ್ ಕೊರೊನಾ ನಿಯಮವನ್ನ ಗಾಳಿಗೆ ತೂರಿ ಗಲಾಟೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.
7 ಮಂದಿ ವಿರುದ್ಧ ಎಫ್ಐಆರ್ಗ ಲಾಟೆ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆಯ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ತಿಳಿ ಹೇಳುವ ಪ್ರಯತ್ನ ಮಾಡಿದರು . ಆದರೆ ರಕ್ಷಿತ್ ಟೀಂ, ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದೆ. ಇನ್ನು ಸ್ಥಳೀಯರು ನೀಡಿದ ದೂರಿನ ಪ್ರಕಾರ, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 7 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು