ನಿಂತಿದ್ದ ಟ್ಯಾಂಕರ್ ಗೆ ಕಾರ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಗೇಟ್ ಬಳಿ ಜರುಗಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಪಿಐ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಅಪಘಾತದಲ್ಲಿ ಮೃತರು ಯಾರೆಂದು ಇದುವರೆಗೂ ಪತ್ತೆ ಆಗಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣವನ್ನು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು