ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿಗೆ ಸಹೋದರಿಯ ಮಗನನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಚನ್ನಿ ಸೋದರಳಿಯ ಭುಪೇಂದರ್ ಸಿಂಗ್ ಹನಿಯನ್ನ ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಇಂದು ಬಂಧಿಸಿದ್ದಾರೆ.
ಚುನಾವಣೆ ಎದುರಿಸುತ್ತಿರುವ ಹೊತ್ತಿನಲ್ಲಿ ಇಡಿ ಅಧಿಕಾರಿಗಳ ಈ ದಾಳಿ ಸಿಎಂ ಚನ್ನಿಗೆ ರಾಜಕೀಯವಾಗಿ ದೊಡ್ಡ ಹೊಡೆತ ಬೀಳಲಿದೆ
ಪಿಎಂಎಲ್ಎ (Prevention of Money Laundering Act) ಅಡಿಯಲ್ಲಿ ಇಡಿ ಅಧಿಕಾರಿಗಳು ಬಂಧಿಸಿ, ತನಿಖೆಯನ್ನು ಆರಂಭಿಸಿದ್ದಾರೆ.
ಈಗಾಗಲೇ ಬಂಧನಕ್ಕೆ ಒಳಪಡಿಸಿರುವ ತನಿಖಾಧಿಕಾರಿಗಳು ಬರೋಬ್ಬರಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಲೂಧಿಯಾನದಲ್ಲಿರುವ ಹನಿ ನಿವಾಸದ ಮೇಲೆ ಇಡಿ ದಾಳಿ ಮಾಡಿತ್ತು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ