ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ.
ಅಧಿಕಾರಕ್ಕೆ ಮರಳಿದರೆ ಮುಂದಿನ ಐದು ವರ್ಷ ರೈತರ ನೀರಾವರಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯತ್, 14 ದಿನದೊಳಗೆ ರೈತರಿಗೆ ಕಬ್ಬಿನ ಬಾಕಿ ಪಾವತಿಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟರ್, 2 ಕೋಟಿ ಟ್ಯಾಬ್ಲೆಟ್ ಹಾಗೂ ಸ್ಮಾರ್ಟ್‍ಫೋನ್ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ