February 19, 2026

Newsnap Kannada

The World at your finger tips!

politics,congress,election

If Congress comes to power, women will get Rs 2,000 month: Priyanka ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರು: ಪ್ರಿಯಾಂಕಾ

ಬಿಕಿನಿ, ಜೀನ್ಸ್, ಹಿಜಬ್ ಹೀಗೆ ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯರ ಹಕ್ಕು : ಪ್ರಿಯಾಂಕಾ

Spread the love

ಬಿಕನಿ , ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯರ ಹಕ್ಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿಪಾದಿಸಿದ್ದಾರೆ

ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ

ಟ್ವೀಟ್‍ನಲ್ಲಿ ಇರುವುದು ಏನು?

ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.

error: Content is protected !!