ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ ಸೂಚಿಸಿದೆ.
ಸುಪ್ರೀಂಕೋರ್ಟ್ಗೆ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್, ಮೊದಲು ಹೈಕೋರ್ಟ್ ವಿಚಾರಣೆ ಮುಗಿಯಲಿ ಎಂದು ಕೋರ್ಟ್ ಹೇಳಿದೆ.
ಹೈಕೋರ್ಟ್ನ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು. ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ ಆದೇಶದವರೆಗೂ ಯಾವುದೇ ಕಾರಣಕ್ಕೂ ಶಾಲೆಗಳಿಗೆ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಬಳಸುವಂತಿಲ್ಲ ಎಂದಿತ್ತು. ಶಾಲೆಗಳಿಗೆ ಸಮವಸ್ತ್ರ ಮಾತ್ರ ಧರಿಸಿಕೊಂಡು ಹೋಗಬೇಕು ಎಂದು ಹೇಳಿತ್ತು..
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
More Stories
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ