ನವರಸ ನಾಯಕ ಜಗ್ಗೇಶ್ ದಿ.ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆಗೆ ಕಾಲ ಕಳೆದ ಕೊನೆಯ ವೀಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಪ್ಪುಗೆ ಜಗ್ಗೇಶ್ ಬಹಳ ಆಪ್ತ. ಅಪ್ಪು ಅವರೊಂದಿಗೆ ಜಗ್ಗೇಶ್ ಮಧುರ ಕ್ಷಣಗಳನ್ನು ಕಳೆದಿದ್ದಾರೆ.
ಅಪ್ಪು ಅವರನ್ನು ಕಳೆದುಕೊಂಡಗಿನಿಂದ ಜಗ್ಗೇಶ್ ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಜೊತೆಗೆ ಕಾಲ ಕಳೆದ ಫೋಟೋ, ವೀಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಅದೇ ರೀತಿ ಜಗ್ಗೇಶ್ ಇಂದು ಸಹ ಅಪ್ಪು ಜೊತೆ ಕಾಲ ಕಳೆದ ವಿಶೇಷ ವೀಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಮಂತ್ರಾಲಯದಲ್ಲಿ 2021ರ ಏಪ್ರಿಲ್ 5ರ ಸೋಮವಾರ ಪುನೀತನ ಜೊತೆಯ ಕೊನೆಯ ಕ್ಷಣ. ಕರೆದು ಕೂರಿಸಿಕೊಂಡದ್ದು ಸಂತೋಷ ಆನಂದರಾಮನನ್ನು. ಈ ಅಪರೂಪದ ವೀಡಿಯೋ ಕಳಿಸಿದ ಮಂತ್ರಾಲಯ ಪ್ರೋ.ನರಸಿಂಹಾಚಾರ್ಯ ರವರಿಗೆ ಧನ್ಯವಾದ. ಪುನೀತ ಅಲ್ಲಿಯೇ ರಾಯರ ಜೊತೆ ಉಳಿದುಬಿಟ್ಟ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ