ಸ್ಯಾಂಡಲ್ವುಡ್ನಲ್ಲಿ ಸಖತ್ ಸುದ್ದಿ ಮಾಡಿದ ಲವ್ ಮಾಕ್ಟೇಲ್ 2 ಸಿನಿಮಾ ನಟಿ ಸುಷ್ಮಿತಾ ಗೌಡ – ಅಶ್ವಿನ್ ಗೌಡ. ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಶ್ವಿನ್ ಗೌಡ ಜೊತೆ ಸುಷ್ಮಿತಾ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅದ್ಧೂರಿಯಾಗಿ ನಡೆದ ಈ ಮದುವೆಗೆ ಅಭಿಮಾನಿಗಳು, ಚಿತ್ರರಂಗದ ಕಲಾವಿದರು ನವ ಜೋಡಿಗೆ ಶುಭ ಕೋರಿದರು.
ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಫೇಮಸ್ ಆಗಿರುವ ಸುಷ್ಮಿತಾ ಈಗ ಚಿತ್ರರಂಗದಲ್ಲೂ ಕಾಣಿಸಿಕೊಂಡಿದ್ದಾರೆ. ಮದುವೆಯ ಕಾರಣದಿಂದಲೂ ಸುದ್ದಿ ಆಗಿದ್ದಾರೆ. ತುಂಬ ಅದ್ದೂರಿಯಾಗಿ ಸುಷ್ಮಿತಾ ಗೌಡ ವಿವಾಹ ಸಮಾರಂಭ ನೆರವೇರಿದೆ. ಈ ಸಂಭ್ರಮದ ಕ್ಷಣಕ್ಕೆ ಆಶಿಕಾ ರಂಗನಾಥ್, ಅನುಷಾ ರಂಗನಾಥ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಾಕ್ಷಿಯಾದರು. ಮದುವೆಯ ಫೋಟೋ ಮತ್ತು ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್