15ನೇ ಆವೃತ್ತಿಯ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಆಕ್ಷನ್ ನಡೆಸುತ್ತಿದ್ದ ಆಕ್ಷನರ್ ಏಕಾಏಕಿ ಕುಸಿದು ಬಿದ್ದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಆಕ್ಷನರ್ ಹ್ಯೂಜ್ ಎಡ್ಮಿಟ್ಸ್ ಬಿಡ್ ಮಾಡುತ್ತಿದ್ದಂತೆ ಏಕಾಏಕಿ ವೇದಿಕೆ ಮೇಲಿಂದ ಕುಸಿದು ಬಿದ್ದಿದ್ದಾರೆ.
ಹರಾಜು ಪ್ರಕ್ರಿಯೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿದೆ.
ಹ್ಯೂಜ್ ಎಡ್ಮಿಟ್ಸ್ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ಆವೃತ್ತಿಯಿಂದ ಐಪಿಎಲ್ ಆಕ್ಷನ್ ನಡೆಸುತ್ತಿದ್ದ ಎಡ್ಮಿಟ್ಸ್ ಸಾಕಷ್ಟು ಜನಪ್ರಿಯ ಆಕ್ಷನರ್ಗಳಲ್ಲಿ ಒಬ್ಬರಾಗಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್