ಉದ್ಯಮಿಯೊಬ್ಬರಿಗೆ ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಸೇರಿದಂತೆ ತಾಯಿ, ಸಹೋದರಿಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಮುಂಬೈನ ಅಂಧೇರಿ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಉದ್ಯಮಿ ಒಬ್ಬರು ನೀಡಿದ ದೂರಿನ ಅನ್ವಯ ನ್ಯಾಯಾಲಯವು ನಟಿ ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾ, ಸಹೋದರಿ ಶಮಿತಾ ಶೆಟ್ಟಿ ಮತ್ತು ತಾಯಿ ಸುನಂದಾ ಶೆಟ್ಟಿಗೆ ಸಮನ್ಸ್ ನೀಡಿದೆ.
21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡಿಲ್ಲ ಅಂತ ಆರೋಪಿಸಿ ಉದ್ಯಮಿ ದೂರು ನೀಡಿದ್ದರು
ಈ ಹಿನ್ನೆಲೆ ಅಂಧೇರಿ ನ್ಯಾಯಾಲಯವು ಫೆಬ್ರವರಿ 28 ರಂದು ಮೂವರಿಗೂ ಕೋರ್ಟ್ಗೆ ಹಾಜರಾಗುವಂತೆ ತಿಳಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು