ಶ್ರವಣಬೆಳಗೊಳದ ಗೊಮ್ಮಟೇಶ್ವರ ಸ್ವಾಮಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದ ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.
ಮೈಸೂರಿನ ಉದಯಗಿರಿ ಠಾಣೆಯಲ್ಲಿ ಖಾನ್ ವಿರುದ್ದ ದೂರು ದಾಖಲಾಗಿತ್ತು.
ಬಂಧಿತ ಖಾನ್ ನನ್ನು ಫೆ 25 ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗೊಮ್ಮಟೇಶ್ವರ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅಯೂಬ್ ಖಾನ್ ವಿರುದ್ದ ಕ್ರಮ ಜರುಗಿಸುವಂತೆ ಭಟ್ಟಾರಕ ಶ್ರೀಗಳೂ ಸೇರಿದಂತೆ ಇಡೀ ಜೈನ ಸಮುದಾಯ ಒತ್ತಡ ಹೇರಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ