ಬೆಂಗಳೂರಿನ ಸಿಟಿ ಸಿವಿಲ್ ಕೋಟ್ ೯ ಆವರಣದಲ್ಲಿ ಗಲಾಟೆಗೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೋಲಿಸರು ಬಂಧಿಸಿದ್ದಾರೆ
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಇತರರು ನೀಡಿದ ದೂರಿನ ಅನ್ವಯ ಪೋಲಿಸರು ವಕೀಲನನ್ನು ಬಂಧಿಸಿದ್ದಾರೆ
ನ್ಯಾಯಾಲಯದ ಆವರಣದಲ್ಲಿ ವಕೀಲರು ಅಲ್ಲದವರನ್ನು ಸೇರಿಸಿಕೊಂಡು ಗಲಾಟೆ ಮಾಡಿ ಪ್ರಚೋದನಾತ್ಮಕ ಹೇಳಿಕೆ, ಫೇಸ್ ಬುಕ್ ನಲ್ಲಿ ಲೈವ್ ಹೋಗಿ ಸಮಾಜವನ್ನು ದಾರಿ ತಪ್ಪಿಸುವ ಕೆಲಸವನ್ನು ವಕೀಲ ಜಗದೀಶ್ ಮಾಡಿದ್ದಾರೆಂಬ ಆರೋಪ ಇದೆ
ವಕೀಲ ಜಗದೀಶ್ ಪೋಲಿಸ್ ಡಿಜಿಪಿ ಪ್ರವೀಣ್ ಸೂದ್ ಹಾಗೂ ಕಮೀಷನರ್ ಕಮಲ್ ಪಂತ್ ಅವರನ್ನು ಏಕ ವಚನದಲ್ಲಿ ನಿಂದಿಸಿದ ಅಂಶದ ಬಗ್ಗೆಯೂ ಪ್ರತ್ಯೇಕ ದೂರು ನೀಡಲಾಗಿದೆ
ಇಂದು ಬೆಳಿಗ್ಗೆ
ವಕೀಲನನ್ನು ಬಂಧಿಸಿರುವ ಪೋಲಿಸರು ವೈದ್ಯಕೀಯ ಪರೀಕ್ಷೆ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. ವಕೀಲ ಜಗದೀಶ್ ವಿರುದ್ದ 306, 143, 506, 124 B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024