ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡುವ ಚೀನಾದ 54 ಆ್ಯಪ್‌ಗಳನ್ನು ಕೇಂದ್ರ ಸಕಾ೯ರ ನಿಷೇಧಿಸಿದೆ
ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ವಿವಾ ವೀಡಿಯೋ ಎಡಿಟರ್, ಟೆನ್ಸೆಂಟ್ ಎಕ್ಸ್‌ರಿವರ್, ಒನ್‌ಮಿಯೋಜಿ ಅರೆನಾ, ಆಪ್‌ಲಾಕ್, ಡುಯೆಲ್ ಸ್ಪೇಸ್ ಲೈಟ್ ಸೇರಿದಂತೆ ಅನೇಕ ಆ್ಯಪ್‌ಗಳನ್ನು ನಿಷೇಧಿಸಲಾಗುತ್ತಿದೆ
ಕಳೆದ ವರ್ಷದ ಜೂನ್‌ನಲ್ಲೂ ಸಹ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಬಳಕೆಯಲ್ಲಿದ್ದ ಚೀನಾದ ಟಿಕ್‌ಟಾಕ್, ವಿಚಾಟ್, ಹೆಲೋ ಸಿಟಿಂಗ್ 59 ಅಪ್ಲಿಕೇಷನ್‌ಗಳನ್ನು ನಿಷೇಧಿಸಲಾಗಿತ್ತು.
ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿತ್ತು ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ