ನ್ಯಾಯಾಲಯದ ಸೂಚನೆಯ ನಂತರವೂ ಹಿಜಬ್ ಧರಿಸಿ ಬರುವುದು ತಪ್ಪಾಗುತ್ತದೆ. ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಬರಲು ಬಿಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಚಾಮರಾಜನಗರದಲ್ಲಿ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಇಲ್ಲ. ಆದರೆ ಹಿಜಬ್ ಧರಿಸಿ ಶಾಲೆಗೆ ಬರಲು ಕಾನೂನಿನಲ್ಲಿ ಅವಕಾಶವಿಲ್ಲ. ಕಾನೂನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು.
ಎಂದು ಸಲಹೆ ನೀಡಿದರು.
ಹೈಕೋರ್ಟ್ ಸೂಚನೆಯ ನಡುವೆಯೂ ಹಿಜಬ್ ಧರಿಸಿ ಬರುವುದು ಸರಿಯಲ್ಲ.
ಕಾನೂನು ಉಲ್ಲಂಘಿಸುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಶಾಲಾ-ಕಾಲೇಜುಗಳಿಗೆ ಹೊರಗಿನ ಶಕ್ತಿಗಳು ಪ್ರವೇಶ ಮಾಡಬಾರದು. ಹೊರಗಿನವರು ಬಾರದಂತೆ ನೋಡಿಕೊಳ್ಳುವುದು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಜವಾಬ್ದಾರಿ. ಯಾರೂ ಯಾರನ್ನು ಟೀಕೆ, ಆರೋಪ ಮಾಡಿ ಗೊಂದಲ ನಿರ್ಮಾಣ ಮಾಡುವುದು ಬೇಡ. ನಾಳೆಯಿಂದ ಪದವಿ ಕಾಲೇಜುಗಳು ಪುನರಾರಂಭವಾಗಲಿವೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು