ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಮುಂಬೈನ ವಿವಿಧ ತಾಣಗಳಿಗೆ ಇ ಡಿ (ಜಾರಿ ನಿರ್ದೇಶನಾಲಯದ) ಅಧಿಕಾರಿಗಳು ಧಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.
ಮುಂಬೈನ ಸುಮಾರು 10 ತಾಣಗಳಲ್ಲಿ ಇ.ಡಿ ಶೋಧಾ ಕಾರ್ಯ ನಡೆಸುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶೋಧ ನಡೆದಿದೆ ಎನ್ನಲಾಗಿದೆ.
ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಳ ಸೀಲ್ ಮಾಡಿದ ನಿವಾಸವನ್ನೂ ತೆರೆದು ಇ.ಡಿ ಅಧಿಕಾರಿಗಳು ಮನೆಯೊಳಗೆ ಶೋಧ ಕಾರ್ಯ ನಡೆಸಿದ್ದಾರೆ.
ಪ್ರಕರಣದಲ್ಲಿ ನಂಟು ಹೊಂದಿರುವ ರಾಜಕಾರಣಿಯೊಬ್ಬರ ಮನೆಯಲ್ಲೂ ಶೋಧ ನಡೆಸಿದ್ದಾರೆ.
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಹೆಸರಿದೆ. ಈತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ