ಚೀನಾ ಮೂಲ ಸ್ಮಾರ್ಟ್‌ಫೋನ್ ತಯಾರಿಕ ಕಂಪನಿ ಹುವೈ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ
ಸುಮಾರು 6,500 ಕೋಟಿ ರು ತೆರಿಗೆ ವಂಚನೆ ಆರೋಪ ಕೇಳಿ ಬಂದ ಕಾರಣ ತೆರಿಗೆ ಇಲಾಖೆ ಅಧಿಕಾರಿಗಳು ದೆಹಲಿ, ಗುರುಗಾಂವ್ , ಕರ್ನಾಟಕ ಸೇರಿದಂತೆ ಹತ್ತಾರು ರಾಜ್ಯಗಳಲ್ಲಿ ಹುವೈಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ತೆರಿಗೆ ಇಲಾಖೆ ಅಧಿಕಾರಿಗಳ ಶೋಧಕಾರ್ಯ ಮುಂದುವರಿದಿದೆ. ಹುವೈ ಸುಮಾರು 6 ಸಾವಿರ ಕೋಟಿಗೂ ಅಧಿಕ ಮೌಲ್ಯದ ವಂಚನೆ ಮಾಡಿದ್ದು, ಈ ನೆಲದ ತೆರಿಗೆ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಅಧಿಕಾರಿಗಳು ದಾಳಿಯಲ್ಲಿ ಈ ಸಂಬಂಧ ಸಾಕಷ್ಟು ಕಡತಗಳನ್ನು ಸಂಗ್ರಹಿಸಿದ್ದಾರೆ. ಮುಂದೆ ಈ ಕಂಪನಿಗೆ ತೆರಿಗೆ ವಂಚನೆ ಆರೋಪದ ಮೇರೆಗೆ ಸಾವಿರಾರು ಕೋಟಿ ರೂಪಾಯಿ ಭಾರೀ ದಂಡ ಹಾಕೋ ಸಾಧ್ಯತೆ ಇದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ