ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.
ಈ ಇಬ್ಬರು ನಟಿಯರು ಜಾಮೀನಿಗಾಗಿ ಹಲವು ಬಾರಿ ಪ್ರಯತ್ನ ಸಫಲವಾಗಿಲ್ಲ. ಶುಕ್ರವಾರವೂ ಸಹ ಬೆಂಗಳೂರಿನ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ಅ.23ರವರೆಗೆ ಇಬ್ಬರ ನಟಿಯರ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ.
ಕಳೆದ ಸೆ.12 ರಿಂದ ರಾಗಿಣಿ ಹಾಗೂ ಸೆ 14 ರಿಂದ ಸಂಜನಾ ನ್ಯಾಯಾಂಗ ಬಂಧನದಲ್ಲಿದ್ದಾರೆ.
ನಾಳೆ ನಟಿ ಸಂಜನಾಳ ಹುಟ್ಡು ಹಬ್ಬ ಇರುವ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಮೂರು ಜೊತೆ ಬಟ್ಟೆಗಳನ್ನು ಜೈಲು ಅಧಿಕಾರಿಗಳಿಗೆ ತಲುಪಿಸಿ ಮಗಳಿಗೆ ನೀಡುವಂತೆ ಕೋರಿದ್ದಾರೆಂದು ಗೊತ್ತಾಗಿದೆ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ