ಟಿಪ್ಪು ಎಕ್ಸ್ಪ್ರೆಸ್ ಹೆಸರು ಬದಲಾವಣೆ ಮಾಡಿ ಒಡೆಯರ್ ಹೆಸರಿಟ್ಟರೆ ಒಳ್ಳೆಯದು ಎಂದು
ರಾಜವಂಶಸ್ಥ ಯದುವೀರ್ ಒಡೆಯರ್ ಅಭಿಪ್ರಾಯ ಪಟ್ಟರು.
Tippu Express Train Name Change ?
ಈ ಕುರಿತು ಮಾತನಾಡಿದ ಯದುವೀರ್ ಒಡೆಯರ್ ಟಿಪ್ಪು ಟ್ರೈನ್ ನ ಹೆಸರು ಬದಲಾವಣೆ ಮಾಡುವುದು ಸರ್ಕಾರಕ್ಕೆ ಬಿಟ್ಟ ವಿಷಯ, ಒಡೆಯರ್ ಎಂದು ಬದಲಾಯಿಸಿದರೆ ಒಳ್ಳೆಯದು ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

ಮೈಸೂರು ಸಂಸದರೇ ಒಡೆಯರ್ ಹೆಸರಿನಲ್ಲಿ ಟ್ರೈನ್ ಬರಬೇಕು ಎಂದಿದ್ದಾರೆ. ಇದು ಸರ್ಕಾರದ ಇಚ್ಛೆ ಆದರೇ ಇದಕ್ಕೆ ಜನಸಾಮಾನ್ಯರ ಬೆಂಬಲವೂ ಬೇಕು ಎಂದರು.
ಆಗಿನ ಕಾಲದಲ್ಲಿಯೇ ನಮ್ಮ ನಾಲ್ವಡಿ ಕೃಷ್ಣರಾಜ ಒಡೆಯರ್, ಹತ್ತನೇ ಕೃಷ್ಣರಾಜ ಒಡೆಯರ್ ರೈಲ್ವೆ ಸೇವೆಗೆ ಎಷ್ಟೆಲ್ಲಾ ಆದ್ಯತೆ ನೀಡಿದ್ದಾರೆ ಎಂಬುದರ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಿರುವಾಗ ಒಡೆಯರ್ ಎಂದು ಮರು ನಾಮಕರಣ ಮಾಡುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು