February 20, 2026

Newsnap Kannada

The World at your finger tips!

star groups

ಮಂಡ್ಯದ ಸ್ಟಾರ್ ಗ್ರೂಪ್ಸ್ ಮಾಲೀಕರ ನಿವಾಸದ ಮೇಲೆ ಬೆಳಿಗ್ಗೆ ಐಟಿ ದಾಳಿ

Spread the love

ಮಂಡ್ಯದ ನಾಗಮಂಗಲ ದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರ ನಿವಾಸದ ಮೇಲೆ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಉದ್ಯಮಿ ಅಮಿರುಲ್ ಮುರ್ತುಜಾ ಹಾಗೂ ಸಹೋದರರಾದ ಅಮ್ಜಾ, ಶಹಬಾಜ್, ಶಿರೋಜ್ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 

ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್
ಉದ್ಯಮ ಸೇರಿದಂತೆ ಹಲವಾರು ಉದ್ಯಮ ನಡೆಸುತ್ತಿದ್ದಾರೆ.

ಬೆಳಗಿನ ಜಾವ ಸುಮಾರು 4 ಗಂಟೆಗೆ ಕಾರುಗಳಲ್ಲಿ ಆಗಸಿದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಐಟಿ ದಾಳಿಯಲ್ಲಿ 10ಕ್ಕೂ ಹೆಚ್ಚು ಮನೆ, ಕಚೇರಿಗಳು, ಆಸ್ತಿ-ಪಾಸ್ತಿ, ಹಣ, ಚಿನ್ನಾಭರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

error: Content is protected !!