ಉಕ್ರೇನ್ ವಿರುದ್ಧ ಮಿಲಿಟರಿ ಆಪರೇಷನ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಪ್ರಕಟಿಸಿದರು.
ಪುಟಿನ್ ಈ ಘೋಷಣೆ ಬೆನ್ನಲ್ಲೇ, ಉಕ್ರೇನ್ನ ಕೈವ್ ಮತ್ತು ಖಾರ್ಕಿವ್ ಪ್ರದೇಶಗಳಲ್ಲಿ ಭಾರೀ
ಸ್ಫೋಟ ಸಂಭವಿಸಿದೆ
ರಷ್ಯಾದ ಅಧ್ಯಕ್ಷ ವಾಲ್ಡಿಮಿರ್ ಪುಟಿನ್, ಮಿಲಿಟರಿ ಕಾರ್ಯಾಚರಣೆ ಮಾಡುವಂತೆ ತನ್ನ ಸೈನಿಕರಿಗೆ ಸೂಚಿಸಿದ್ದಾರೆ.
ರಷ್ಯಾ ದೂರ ದರ್ಶನದಲ್ಲಿ ಮಾತನಾಡಿರುವ ಅಧ್ಯಕ್ಷ ಪುಟಿನ್, ನಾಗರಿಕರನ್ನು ರಕ್ಷಿಸುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.
ನಮ್ಮ ಈ ಕ್ರಮವು ಉಕ್ರೇನ್‌ನಿಂದ ಬರುವ ಬೆದರಿಕೆಗಳಿಗೆ ಪ್ರತಿಕ್ರಿಯೆ ಆಗಿರುತ್ತದೆ. ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು ರಷ್ಯಾ ಹೊಂದಿಲ್ಲ. ರಕ್ತಪಾತದ ಜವಾಬ್ದಾರಿ ಉಕ್ರೇನಿಯನ್ ಸರ್ಕಾರ ಹೊರಲಿದೆ ಎಂದು ಪುಟಿನ್ ಗುಡುಗಿದ್ದಾರೆ.
ಉಕ್ರೇನ್ ಸೈನಿಕರು ಶಸ್ತ್ರಾಸ್ತ್ರಗಳನ್ನ ಕೆಳಗಿಳಿಸಿ ಶರಣಾಗಬೇಕು. ಇಲ್ಲದಿದ್ರೆ ಉಕ್ರೇನ್ನ ಪೂರ್ವ ಭಾಗಗಳಲ್ಲಿ ಮಿಲಿಟರಿ ಆಪರೇಷನ್ ಮಾಡಿ ತಕ್ಕ ಪಾಠ ಕಲಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ!