ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಇಂದಿಗೆ ಎಂಟು ದಿನಗಳಾಗಿವೆ. ಈ ನಡುವೆ ಕೊಡಗಿನ ಓರ್ವ ವಿದ್ಯಾರ್ಥಿಯೊಬ್ಬರು ಸಂಪರ್ಕಕ್ಕೆ ಸಿಗದೇ ಅವರ ಕುಟುಂಬ ವರ್ಗದಲ್ಲಿ ಆತಂಕ ಸೃಷ್ಟಿಯಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಅವರ ಪುತ್ರ ಶಾರುಖ್ ಅವರು, ಕಳೆದ ನಾಲ್ಕು ದಿನಗಳಿಂದ ಸಂಪರ್ಕಕ್ಕೆ ಸಿಗದೇ ಇರುವುದರಿಂದ ಮನೆಯಲ್ಲಿ ಇರುವ ಕುಟುಂಬಸ್ಥರು ಕಂಗಾಲಾಗಿದ್ದಾರೆ
ನಮ್ಮ ಮಗ ನಾಲ್ಕು ದಿನಗಳ ಕಾಲ ಬಂಕರ್‌ನಲ್ಲಿ ಆಸರೆ ಪಡೆದಿದ್ದ ಶಾರುಖ್ ಸೇರಿ 20 ಯುವಕರು ಬಂಕರ್‌ನಲ್ಲಿ ಆಶ್ರಯ ಪಡೆದಿದ್ದರು.
ಬಂಕರ್‌ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಯುವಕರು ಬಂಕರ್‌ನಿಂದ ಹೊರಬಂದು ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟಿದ್ದಾರೆ.
ಸೋಮವಾರ ಸಂಜೆಯಿಂದ ಇದುವರೆಗೆ ಸಂಪರ್ಕಕ್ಕೆ ತಮ್ಮ ಮಗ ಬಂದಿಲ್ಲ. ಏನಾದರೂ ಮಾಡಿ ಪ್ರಾಣ ಉಳಿಸಿಕೊಂಡು ಬಂದರೆ ಸಾಕು ಎಂದು ಬೇಡುತ್ತಿರುವ ವಿದ್ಯಾರ್ಥಿಯ ತಂದೆ, ತಾಯಿ ದೇವರ ಮೇಲೆ ಭಾರ ಹಾಕಿ ಕಾಯುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ