ಉಕ್ರೇನ್ನಲ್ಲಿ ಸಿಲುಕಿರುವ ಭಾರತ ತನ್ನ ಪ್ರಜೆಗಳ ಸ್ಥಳಾಂತರ ಕಾರ್ಯವನ್ನು ಚುರುಕುಗೊಳಿಸಿದೆ. ಆಪರೇಷನ್ ಗಂಗಾ ಹೆಸರಿನಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೂ 18 ಸಾವಿರ ವಿದ್ಯಾರ್ಥಿಗಳನ್ನು ಭಾರತಕ್ಕೆ ಏರ್ಲಿಫ್ಟ್ ಮಾಡಲಾಗಿದೆ.
ಬಹುತೇಕ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆತಂದು ಆ ಬಳಿಕ ಆಯಾ ರಾಜ್ಯಗಳಿಗೆ ಅವರನ್ನು ಕಳುಹಿಸಿಕೊಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.
ಇಂದು ಉಕ್ರೇನ್ನಿಂದ ಕರೆತರಲಾಗಿದ್ದ ವಾರಣಾಸಿ ಹಾಗೂ ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿ, ಉಕ್ರೇನ್ ಸ್ಥಿತಿ ಹಾಗೂ ಸರ್ಕಾರದ ಕಾರ್ಯಾಚರಣೆ ಕುರಿತಂತೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು.
ಇಂದು ಪ್ರಧಾನಿ ಮೋದಿ ಕ್ವಾಡ್ ಮೀಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ರಾಷ್ಟ್ರಗಳ ಮುಖ್ಯಸ್ಥರು ಬಿಕ್ರೇನ್ ಬಿಕ್ಕಟ್ಟು ಕುರಿತು ಚರ್ಚಿಸಲು ವರ್ಚುವಲ್ ಸಭೆ ನಡೆಸಲಿದೆ ಎನ್ನಲಾಗಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ