ಲಕ್ನೋ ನ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಟ್ಕಾ ಚಾಯ್ (Matka Chai) ಸವಿದಿದ್ದಾರೆ.
ಈ ಕುರಿತಂತೆವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಉತ್ತರ ಪ್ರದೇಶದಲ್ಲಿ ಮಾರ್ಚ್ 7 ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬೃಹತ್ ರೋಡ್‍ಶೋ ನಡೆಸಿದ್ದಾರೆ. ನಗರದ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ನಂತರ ಮೋದಿ ನಗರದ ಸ್ಥಳೀಯ ಟೀ ಸ್ಟಾಲ್‍ವೊಂದರಲ್ಲಿ ಮಟ್ಕಾ ಚಾಯ್ ಸವಿದಿದ್ದಾರೆ. ಕುಡಿಕೆಯಲ್ಲಿ ಚಹಾವನ್ನು ಮೋದಿ ಜೊತೆಗೆ ಅನೇಕ ನಾಯಕರು ಸಹ ಸವಿದಿದ್ದಾರೆ.
ಮೋದಿ ಅವರು ಸ್ಥಳೀಯ ಟೀ ಸ್ಟಾಲ್‍ನಲ್ಲಿ (tea stall) ಕುಳಿತು ಜನರೊಂದಿಗೆ ಸಂವಹನ ನಡೆಸಿದ್ದಾರೆ.
. ಈಗಾಗಲೇ ನಡೆದಿರುವ ರೋಡ್‍ಶೋ ಉದ್ದಕ್ಕೂ ಜನಸಮೂಹ ಮೋದಿಯನ್ನು ಹಿಂಬಾಲಿಸಿತು ಮತ್ತು ಅನೇಕ ಜನರು ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳ ಮೇಲೆ ನಿಂತು ಅವರತ್ತ ಕೈ ಬೀಸುತ್ತಾ ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ