ಉಕ್ರೇನ್ನ ಪ್ರಮುಖ ಎರಡು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ
ಉಕ್ರೇನ್‌ನಲ್ಲಿ ಸಿಲುಕಿದ ನಾಗರಿಕರ ಸ್ಥಳಾಂತರಕ್ಕಾಗಿ ಈ ಕದನ ವಿರಾಮ ಘೋಷಿಸಲಾಗಿದೆ.
ಮರಿಯುಪೋಲ್, ವೆಲ್ನೋವಾಖಾದಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿದೆ.
ಭಾರತೀಯ ಕಾಲಮಾನ ಬೆಳಗ್ಗೆ 11.30ವೇಳೆಗೆ ತಾತ್ಕಾಲಿಕ ಕದನ ವಿರಾಮ ಘೋಷಣೆಯನ್ನು ರಷ್ಯಾ ಮಾಡಿದೆ.
ಉಕ್ರೇನಾದ್ಯಂತ ಯಾವುದೇ ಬಾಂಬ್ ದಾಳಿ, ಶೆಲ್ ದಾಳಿ ಹಾಗೂ ಏರ್ಸ್ಟ್ರೈಕ್ ಮಾಡದಿರಲು ರಷ್ಯಾ ನಿರ್ಧರಿಸಿದೆ.
ಬೆಳಗ್ಗೆ 11.30 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ ಅಂತಾ ಹೇಳಲಾಗುತ್ತಿದೆ. ರಷ್ಯಾದ ಯುದ್ಧ ಭೀಕರವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರನ್ನ ಸುರಕ್ಷಿತ ಸ್ಥಳಕ್ಕೆ ಸೇರಿಸುವ ಉದ್ದೇಶದಿಂದ ಹ್ಯೂಮನ್ ಕಾರಿಡಾರ್ಗೆ ಉಕ್ರೇನ್ ಇಂದು ಮನವಿ ಮಾಡಿತ್ತು.
ವೃದ್ಧರು, ಮಕ್ಕಳು, ಗರ್ಭಿಣಿಯರನ್ನ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಲು ಅವಕಾಶ ಮಾಡಿಕೊಡಿ ಎಂದು ಉಕ್ರೇನ್ ಕೋರಿಕೊಂಡಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ