March 12, 2026

Newsnap Kannada

The World at your finger tips!

cooking oil

ರಷ್ಯಾ-ಉಕ್ರೇನ್ ಯುದ್ಧ: ಅಡುಗೆ ಎಣ್ಣೆ ದರ ಗಗನಕ್ಕೆ

Spread the love

ಉಕ್ರೇನ್ ವಿರುದ್ಧ ರಷ್ಯಾ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ದರ ಗಗನಕ್ಕೇರಿದೆ.

ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಅಡುಗೆ ತೈಲ ದರ ಏರಿಕೆಯಾಗುತ್ತಿದೆ.

ಕೆಲ ಪ್ರಾವಿಷನ್ ಸ್ಟೋರ್‌ಗಳಿಗೆ ಸ್ಟಾಕ್ ಕೂಡ ಕಡಿಮೆ ಬರುತ್ತಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದಿಂದ ಒಂದು ಲೀಟರ್ ಅಡುಗೆ ಎಣ್ಣೆ ದರ ಬರೋಬ್ಬರಿ 30-45 ರೂ ಏರಿಕೆಯಾಗಿದೆ.

ಅಡುಗೆ ಎಣ್ಣೆಗಾಗಿ ರಷ್ಯಾದ ಮೇಲೆ ಹೆಚ್ಚಾಗಿ ಅವಲಂಬನೆಯಾಗಿರುವುದರಿಂದ ಈ ಯುದ್ಧದ ಪರಿಣಾಮವಾಗಿ ಎಲ್ಲಾ ವೆರೈಟಿ ಅಡುಗೆ ಎಣ್ಣೆಗಳ ದರ ಏರಿಕೆಯಾಗಿದೆ.

ಅಡುಗೆ ಎಣ್ಣೆ ದರ:

ಸನ್ ಫ್ಯೂರ್ ಎಣ್ಣೆ – 140- 180ರು

ಗೋಲ್ಡ್ ವಿನ್ನರ್ – 145- 166ರು

ಪಾಮ್ ಆಯಿಲ್ – 140- 160ರು

ಶೇಂಗಾ ಎಣ್ಣೆ – 150- 185ರು

error: Content is protected !!