ಮಹಿಳೆಯರ ಅಂತಾರಾಷ್ಟ್ರೀಯ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿದೆ.
ಮೌಂಟ್ ಮೌಂಗನುಯಿ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡು ಪಾಕ್ಗೆ 245 ರನ್ಗಳ ಗುರಿಯನ್ನು ನೀಡಿತ್ತು.
ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 43 ಓವರ್ ಆಡಿ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಯಿತು.
ಈ ಮೂಲಕ ಭಾರತ 107 ರನ್ಗಳ ಭರ್ಜರಿ ಗೆಲುವನ್ನ ಸಾಧಿಸಿದೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ