ರಾಜ್ಯಸಭಾದ 13 ಸ್ಥಾನಗಳಿಗೆ ಏಪ್ರಿಲ್ 31ರಂದು ಚುನಾವಣೆ ನಿಗದಿಪಡಿಸಲಾಗಿದೆ
ಭಾರತದ ಚುನಾವಣಾ ಆಯೋಗ ಈ ಘೋಷಣೆ ಮಾಡಿ ಒಟ್ಟು 6 ರಾಜ್ಯಗಳಿಂದ 13 ಸ್ಥಾನಗಳಿಗೆ ಅಂದು ಚುನಾವಣೆ ನಡೆಯಲಿದೆ ಎಂದು ಹೇಳಿದೆ.
ಪಂಜಾಬ್‌ನಲ್ಲಿ 5, ಕೇರಳದಲ್ಲಿ 3, ಅಸ್ಸಾಂನಲ್ಲಿ 2 ಹಾಗೂ ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ತ್ರಿಪುರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನ ಖಾಲಿ ಉಳಿದಿವೆ.
ರಾಜ್ಯಸಭಾ ಸದಸ್ಯರಾದ ಸುಖ್‌ದೇವ್ ಸಿಂಗ್, ಪ್ರತಾಪ್ ಸಿಂಗ್ ಬಜ್ವಾ, ಸ್ವೈತ್ ಮಲಿಕ್, ನರೇಶ್ ಗುಜ್ರಾಲ್, ಶ್ಯಾಮ್‌ಶೇಖರ್ ಸಿಂಗ್ ಡಲ್ಲೋ, ಎ.ಕೆ.ಆಂಟೊಣಿ, ಎಂ.ವಿ.ಶ್ರೇಯಮ್ಸ್ ಕುಮಾರ್, ಕೆ.ಸೋಮಪ್ರಸಾದ್, ಕೆ.ರಾಣೇ ನರೇಶ್, ರಿಪುನ್ ಬೋರಾ, ಆನಂದ್ ಶರ್ಮಾ, ಕೆ.ಜಿ.ಕೆನ್ಯೆ, ಸ್ಮಿತ್ ಝರ್ನ ದಾಸ್ ಅವರ ಅವಧಿ ಏಪ್ರಿಲ್ ತಿಂಗಳಲ್ಲಿ ಮುಗಿಯಲಿದೆ.
ರಾಜ್ಯಸಭೆಯ ಸ್ಥಾನಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 4,120 ಶಾಸಕರು ರಾಷ್ಟ್ರಪತಿ ಆಯ್ಕೆಗೆ ಮತದಾನ ಮಾಡುತ್ತಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ