ಕಾಂಗ್ರೆಸ್ (Congress) ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕ್ಷೇತ್ರ ರಾಯ್ ಬರೇಲಿ ಯಾವಾಗಲೂ ಕಾಂಗ್ರೆಸ್ನ ಭದ್ರಕೋಟೆ.
ಇದೀಗ ರಾಯ್ ಬರೇಲಿ ಬಿಜೆಪಿ ಪಾಲಾಗಿದೆ ಬಿಜೆಪಿ ಅಭ್ಯರ್ಥಿ ಅದಿತಿ ಸಿಂಗ್ 96706 ಮತಗಳನ್ನು ಪಡೆಯುವುದರ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ
ಅದಿತಿ ಸಿಂಗ್ ವಿರುದ್ಧ ಎಸ್ಪಿಯಿಂದ ಆರ್ಪಿ ಯಾದವ್, ಕಾಂಗ್ರೆಸ್ನಿಂದ ಮನೀಷ್ ಚೌವ್ಹಾಣ್, ಬಿಎಸ್ಪಿಯಿಂದ ಮೊಹಮ್ಮದ್ ಅಶ್ರಫ್ ಸ್ಪರ್ಧೆ ಮಾಡಿದ್ದರು.
ಚುನಾವಣೆ ಪ್ರಚಾರದ ವೇಳೆ ಸೋನಿಯಾ ಗಾಂಧಿ ಕೂಡ ಕಾಂಗ್ರೆಸ್ಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದರು
ಅಧಿತಿ ಸಿಂಗ್ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಈ ವೇಳೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಸವಾಲು ಹಾಕಿ ಚುನಾವಣೆಯನ್ನು ಎದುರಿಸಿದ್ದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ