ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದಾದ ನಂತರ ಪ್ರಧಾನಿ ಮೋದಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಮೋದಿ 2 ದಿನದ ಗುಜರಾತ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಗಾಂಧಿನಗರದಲ್ಲಿರುವ ತಮ್ಮ ತಾಯಿಯನ್ನು ಭೇಟಿಯಾಗಿ, ತಾಯಿ ಆಶೀರ್ವಾದವನ್ನು ಪಡೆದು ಜೊತೆಯಲ್ಲಿ ಕುಳಿತು ರಾತ್ರಿಯ ಭೋಜನ ಸವಿದರು.
ಅಹಮದಾಬಾದ್ನಲ್ಲಿ ರೋಡ್ಶೋ ಮುಗಿಸಿ ಗುಜರಾತ್ ಪಂಚಾಯತ್ ಮಹಾಸಮ್ಮೇಳನದಲ್ಲಿ ಭಾಷಣ ಮಾಡಿದ ನಂತರ ಗಾಂಧಿನಗರಕ್ಕೆ ಬಂದು ತಮ್ಮ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿದ್ದಾರೆ. ಮೋದಿಗೆ ಅವರ ತಾಯಿ ಹೀರಾಬೆನ್ ಶುಭಾಶಯ ಕೋರಿ ಆಶೀರ್ವಾದ ಮಾಡಿದರು.
ಮೋದಿ ಮತ್ತು ಅವರ ತಾಯಿ ಇಬ್ಬರೂ ಡೈನಿಂಗ್ ಟೇಬಲ್ನಲ್ಲಿ ಕುಳಿತು ಒಟ್ಟಿಗೆ ರಾತ್ರಿಯ ಊಟವನ್ನು ಮಾಡಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ