ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಟ ಆಡಿದ್ದಾರೆ.
ಈ ಆಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 52 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ದೇಶ ಕಾಯುವ ಯೋಧರು ದಪ್ಪ ಉಣ್ಣೆಯ ಬಟ್ಟೆಯನ್ನು ಧರಿಸಿ ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿ ಕಬಡ್ಡಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ
ಈ ವೀಡಿಯೋವನ್ನು ಐಟಿಬಿಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಕ್ಯಾಪ್ಷನ್‍ನಲ್ಲಿ ಬಹಳ ಹುಮ್ಮಸ್ಸಿನಿಂದ ಹಿಮದ ಮಧ್ಯೆ ಆಟ ಆಡುತ್ತಿದ್ದಾರೆ (ಫುಲ್ ಆಫ್ ಜೋಶ್, ಪ್ಲೇಯಿಂಗ್ ಇನ್ ಸ್ನೋ) ಎಂದು ಬರೆದುಕೊಂಡಿದೆ. ಒಟ್ಟಾರೆ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 30,000ಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು