ಮೈಸೂರು ವಿಶ್ವವಿದ್ಯಾನಿಲಯದ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಪುನೀತ್ ಹುಟ್ಟುಹಬ್ಬದ ವಿಶೇಷವಾಗಿ ಮೈಸೂರು ವಿವಿ ಉಡುಗೊರೆ ನೀಡಿದೆ
ಈ ಕುರಿತಂತೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಹೇಮಂತ್ ಕುಮಾರ್ ಘೋಷಣೆ ಮಾಡಿದರು.
ಈ ಹಿಂದೆ ಡಾ ರಾಜ್ ಕುಮಾರ್ ಗೂ ಕೂಡ ಮೈಸೂರು ವಿ ವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ತಂದೆ – ಮಗನಿಗೆ ಒಂದೇ ವಿ ವಿ ಈ ಗೌರವ ನೀಡಿರುವುದು ದೊಡ್ಡ ಸಂಗತಿ ಮತ್ತು ಅಪರೂಪ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು