ಅಪ್ಪು ನಟನೆಯ ಜೇಮ್ಸ್ ನೋಡಿದ ನಂತರ ಅಪ್ಪು ನೆನೆದು ಕಾಲಿವುಡ್ ಚಿತ್ರದ ನಾಯಕಿ ನಟಿ ಪ್ರಿಯಾ ಆನಂದ್ ಬಿಕ್ಕಿ, ಬಿಕ್ಕಿ ಅತ್ತಿದ್ದಾರೆ.
ಜೇಮ್ಸ್ ಸಿನಿಮಾ ವೀಕ್ಷಿಸಲು ಜನ ಚಿತ್ರಮಂದಿರಗಳಿಗೆ ಮುಗಿಬೀಳುತ್ತಿದ್ದಾರೆ. ಸದ್ಯ ಅಭಿಮಾನಿಗಳೊಂದಿಗೆ ಕುಳಿತು ಸಿನಿಮಾ ವೀಕ್ಷಿಸಲು ನವರಂಗ್ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.
ಜೇಮ್ಸ್ ಸಿನಿಮಾ ವೀಕ್ಷಣೆಯ ನಂತರ ನಟಿ ಪ್ರಿಯಾ ಆನಂದ್ ಕಾರಿನಲ್ಲಿ ಕುಳಿತು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ.
ಅಪ್ಪು ಮೇಲೆ ಅಭಿಮಾನಿಗಳು ಹೊಂದಿರುವ ಅಪಾರ ಪ್ರೀತಿ ಹಾಗೂ ಅಭಿಮಾನವನ್ನು ನೋಡಿ ಮಾರುಹೋಗಿದ್ದಾರೆ.
ಈ ಹಿಂದೆ ರಾಜಕುಮಾರ ಸಿನಿಮಾದಲ್ಲಿ ಪುನೀತ್‍ಗೆ ಜೋಡಿಯಾಗಿದ್ದ ಪ್ರಿಯಾ ಆನಂದ್ ಅಭಿನಯಿಸಿದ್ದರು. ಈ ಸಿನಿಮಾ ಪ್ರಿಯಾ ಆನಂದ್ ಅವರಿಗೆ ದೊಡ್ಡ ಬ್ರೇಕ್ ತಂದು ಕೊಟ್ಟಿತ್ತು. ಇದಾದ ಬಳಿಕ ಅಪ್ಪು ಜೊತೆ ಜೇಮ್ಸ್ ಸಿನಿಮಾದಲ್ಲಿ ಪ್ರಿಯಾ ಆನಂದ್ ಮತ್ತೊಮ್ಮೆ ಬಣ್ಣ ಹಚ್ಚಿದ್ದಾರೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ