February 19, 2026

Newsnap Kannada

The World at your finger tips!

kuwj 1

ಕೆಯುಡಬ್ಲ್ಯೂಜೆ (KUWJ)ನೆನಪಿನ ಸಂಚಿಕೆ ಬಿಡುಗಡೆ ಮಾಡಿದ ಸಿಎಂ

Spread the love

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಶಿವಮೊಗ್ಗ ಜಿಲ್ಲಾ ಘಟಕವು ರಾಜ್ಯ ಮಟ್ಟದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದ ನೆನಪಿಗಾಗಿ ತರಲಾದ ಸ್ಮರಣ ಸಂಚಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರೂ ಆದ ಕೆ.ವಿ. ಶಿವಕುಮಾರ್, ಪತ್ರಕರ್ತ ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

error: Content is protected !!