ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ
ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.
ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
19,20 ರಂದು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ,ಹಾಸನ,ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು