ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ.
ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ.
ಜಡ್ಜ್‌ಗೆ ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದಾರೆ.
ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್‌ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ