ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಾನೂ ಕೂಡ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಎಂದು ಹೇಳಿದ್ದಾರೆ.
ಸುದ್ದಿಗಾರರಜೊತೆ ಮಾತಾಡಿದ ಶಾಮನೂರು, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮಾತ್ರವಲ್ಲ ನಾನು ಮುಂದಿನ ಕಾಂಗ್ರೆಸ್ ಸಿಎಂ ಆಕಾಂಕ್ಷೆಯೇ ಎಂದರು.
ನಾನು ಕೂಡ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಬಳಿಯೂ ಹಣ ಮತ್ತು ಶಕ್ತಿ ಎರಡು ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಸಿಎಂ ಆಕಾಂಕ್ಷಿ ಎಂದು ಹೇಳಿದರು.
ದಾವಣಗೆರೆ ಉತ್ತರದಿಂದ ಸ್ಪರ್ಧೆ ಮಾಡುವ ಕುರಿತು ಸಿಎಂ ಬೊಮ್ಮಾಯಿ ನನ್ನ ಜೊತೆ ಮಾತನಾಡಿಲ್ಲ. ಅವರು ಬಿಜೆಪಿ ಪಕ್ಷದವರು, ನನ್ನೊಂದಿಗೆ ಯಾಕೆ ಮಾತಾಡ್ತಾರೆ.
ಏಪ್ರಿಲ್ 16ನೇ ರಂದು ನನ್ನ ಮೊಮ್ಮಗಳ ಮದುವೆ ಇದೆ, ಅದಕ್ಕೆ ಬೊಮ್ಮಾಯಿ ಬರುತ್ತಾರೆ ಎಂದು ಶಾಮನೂರು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು