ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೊನೇ ಸಿನಿಮಾ ಜೇಮ್ಸ್ ರಿಲೀಸ್ ಆಗಿ ಸೂಪರ್ ಹಿಟ್ ಆಗಿದೆ.
ಈ ಸಿನಿಮಾದ ಹವಾ ಭಾರತ ಮಾತ್ರವಲ್ಲ ಅಮೆರಿಕಾದಲ್ಲೂ ಜೋರಾಗಿದೆ. ಅಮೆರಿಕಾದ ನ್ಯೂಜೆರ್ಸಿಯಲ್ಲಿರುವ ಅಭಿಮಾನಿಗಳು ಅಪ್ಪು ಬರ್ತ್ಡೇ ಅನ್ನು ಡಿಫಿರೆಂಟ್ ಆಗಿ ಸೆಲೆಬ್ರೇಟ್ ಮಾಡಿದರು.
ಇಂದು ಅಪ್ಪು ಸಿನಿಮಾ ನೋಡಿದ ಬಳಿಕ 250ಕ್ಕೂ ಹೆಚ್ಚು ಜನ ಕಾರುಗಳಲ್ಲಿ ರ್ಯಾಲಿ ಮಾಡೋ ಮೂಲಕ ‘ಅಪ್ಪು ಜಾತ್ರೆ’ ಎಂಬ ಕಾರ್ಯಕ್ರಮ ಮಾಡಿದರು. ಈ ಕಾರ್ಯಕ್ರಮದಲ್ಲಿ ಪುನೀತ್ ಪುತ್ರಿ ಕೂಡ ಪಾಲ್ಗೊಂಡಿದ್ದಳು.
ನಾರ್ತ್ ಬುನ್ಸ್ವಿಕ್ನಲ್ಲಿ ’ರೇಗಲ್ ಸಿನಿಮಾಸ್’ನಲ್ಲಿ ಪುನೀತ್ ಕೊನೇ ಸಿನಿಮಾ ಕಣ್ತುಂಬಿಸಿಕೊಂಡರು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಪುತ್ರಿ ಸೇರಿದಂತೆ ನೂರಾರು ಅಪ್ಪು ಅಭಿಮಾನಿಗಳು ಭಾಗಿಯಾಗಿದ್ದರು.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ