ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ.ಮೀ. ವ್ಯಾಪ್ತಿಯೊಳಗಡೆ ಸಂಚರಿಸುವವರಿಗೆ ಇನ್ಮುಂದೆ ಟೋಲ್ ತೆರಿಗೆ ನೀಡುವಂತಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕ ಸಭೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಸಂಗ್ರಹ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಲೋಕಸಭೆಯಲ್ಲಿ ಸಚಿವರು ಘೋಷಿಸಿದ್ದಾರೆ.
ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷದ ಬಜೆಟ್ನ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆಯ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸುವಾಗ ಸಚಿವರು, ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯಲ್ಲಿ ಕೇವಲ ಒಂದು ಟೋಲ್ ಸಂಗ್ರಹವಿರುತ್ತದೆ ಎಂದು ತಿಳಿಸಿದ್ದಾರೆ.
- ಸಾಮಾನ್ಯ ಉದ್ಯೋಗಿಯ ಕಥೆ ಏನು? ನಮಿತಾ ಥಾಪರ್
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ