ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಿಸ್ಟರ್ ಕೂಲ್, ಎಂಎಸ್ ದೋನಿ ವಿದಾಯ ಹೇಳಿ, ರವೀಂದ್ರ ಜಡೇಜಾಗೆ ಉತ್ತರಾಧಿಕಾರಿ ಸ್ಥಾನವನ್ನು ಹಸ್ತಾಂತರಿಸಿದ್ದಾರೆ.
ಐಪಿಎಲ್ 2022ರ ಸೀಸನ್ ಆರಂಭಕ್ಕೂ ಮುನ್ನ ಧೋನಿ ಸಂವೇದನಾಶೀಲ ನಿರ್ಧಾರವನ್ನು ಕೈಗೊಂಡಿದ್ದಾರೆ.
ನಾಯಕತ್ವದಿಂದ ಕೆಳಗಿಳಿದಿದ್ದರೂ ಸಹ, ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2022 ಈ ಋತುವಿನಲ್ಲಿ ಸಿಎಸ್ಕೆ ಪರ ಆಟಗಾರ ಮತ್ತು ವಿಕೆಟ್ ಕೀಪರ್ ಆಗಿ ಮುಂದುವರಿಯುತ್ತಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ