ಆರ್ಆರ್ಆರ್ ಸಿನಿಮಾ ಪ್ರದಶ೯ನದ ವೇಳೆ ಶಿಳ್ಳೆ-ಚಪ್ಪಾಳೆ ಹಾಕುತ್ತಾ ಸಿನಿಮಾ ನೋಡುತ್ತಿದ್ದ ಅಭಿಮಾನಿಯೊಬ್ಬ ಕುಸಿದು ಬಿದ್ದು, ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.
ಅನಂತಪುರಂನಲ್ಲಿ ಎಸ್ವಿ ಮ್ಯಾಕ್ಸ್ ಚಿತ್ರಮಂದಿರದಲ್ಲಿ ಬೆಳಗಿನ ಜಾವದ ಶೋ ನೋಡುತ್ತಿದ್ದನು.
ಸಿನಿಮಾ ನೋಡುತ್ತಿದ್ದಂತೆ ಚಿತ್ರಮಂದಿರದಲ್ಲಿಯೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ. ಅಭಿಮಾನಿ ಕುಸಿದು ಬಿದ್ದ ಕೂಡಲೇ ಆತನ ಗೆಳೆಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಆತ ಆಸ್ಪತ್ರೆಗೆ ಬರುವ ಮೊದಲೇ ಮೃತನಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ.
ಅನಂತಪುರಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ