ಏನಾದರೂ ಆಗಲಿ, ನಾನು ಮಾತ್ರ ರಾಜೀನಾಮೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಟ್ಟು ಹಿಡಿದಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್‌ಖಾನ್ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.
ಆದರೆ ಇಮ್ರಾನ್ ಮಾತ್ರ ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ಕೊಡುವುದಿಲ್ಲ. ಹೋರಾಟವಿಲ್ಲದೆ ನಾನು ಎಂದಿಗೂ ಶರಣಾಗುವುದಿಲ್ಲ ಎಂದಿದ್ದಾರೆ
ಕೆಲ ದ್ರೋಹಿಗಳ ಒತ್ತಡವನ್ನು ಸುಮ್ಮನೆ ಯಾಕೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ಖಾನ್ ವಿರುದ್ಧ ನಿಗದಿಪಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಧಿವೇಶನವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ನಿಧನದಿಂದಾಗಿ ಮಾರ್ಚ್ 28ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ತಿಳಿಸಿದ್ದಾರೆ.
ಸಂಸತ್ತಿನ ಸಂಪ್ರದಾಯದ ಪ್ರಕಾರ ಮೊದಲ ಅಧಿವೇಶನವು ಅವರಿಗೆ ಗೌರವ ಸಲ್ಲಿಸಲು ಸೀಮಿತವಾಗಿದೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ