RRR ಸಿನಿಮಾ ಭಾರತದ ಇತಿಹಾಸದಲ್ಲಿಯೇ ಹೊಸ ದಾಖಲೆ ಸೃಷ್ಟಿಸಿದೆ. ಶುಕ್ರವಾರವಷ್ಟೇ ಬಿಡುಗಡೆಯಾದ ಆರ್‌ಆರ್‌ಆರ್ ಸಿನಿಮಾ ಮೊದಲ ದಿನದಂದೇ ಎಲ್ಲಾ ಭಾಷೆಗಳಿಂದಲೂ 240 ಕೋಟಿ ಕಲೆಕ್ಷನ್ ಮಾಡಿದೆ.
ವಿಶ್ವದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಸ್ಕ್ರೀನ್‍ಗಳಲ್ಲಿ ತೆರೆಕಂಡಿರುವ ಆರ್‌ಆರ್‌ಆರ್ ಸಿನಿಮಾ ತೆಲುಗಿನಲ್ಲಿ ಮಾತ್ರವಲ್ಲದೇ ತಮಿಳಿನಲ್ಲಿ 10 ಕೋಟಿ, ಹಿಂದಿಯಲ್ಲಿ 25 ಕೋಟಿ, ಕನ್ನಡದಲ್ಲಿ 14 ಕೋಟಿ, ಮಲಯಾಳಂನಲ್ಲಿ 4 ಕೋಟಿ ರೂ.ವನ್ನು ಗಳಿಸಿದೆ.
ಯುಎಸ್‍ಎ, ಯುಕೆ, ಆಸ್ಟ್ರೇಲಿಯಾ, ಕೆನಡಾ ಮತ್ತು ಮಧ್ಯಪ್ರಾಚ್ಯದಲ್ಲಿ ಈ ಚಿತ್ರವು 75 ಕೋಟಿ ರೂ.ಗೂ ಹೆಚ್ಚು ಹಣವನ್ನು ಗಳಿಸಿದೆ ಎಂದು ಹೇಳಲಾಗುತ್ತಿದೆ.
ಆರ್‌ಆರ್‌ಆರ್ ಸಿನಿಮಾ ಪ್ರೇಕ್ಷಕರಿಂದ ಎಲ್ಲಾ ಚಿತ್ರಮಂದಿರಗಳಲ್ಲಿ ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ.
ಒಡಿಶಾ, ಮಹಾರಾಷ್ಟ್ರ, ಗುಜರಾತ್ ಮತ್ತು ಯುಪಿಯ ಕೆಲವು ಸ್ಥಳಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್