January 4, 2025

Newsnap Kannada

The World at your finger tips!

sanjana galrarani

ತೆಲುಗು ನಟ ಆದಿ ಜೊತೆ ನಿಶ್ಚಿತಾರ್ಥ ​ ಮಾಡಿಕೊಂಡ ಸಂಜನಾ ಗಲ್ರಾನಿ ತಂಗಿ

Spread the love

ಸ್ಯಾಂಡಲ್​​ವುಡ್​​ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ತೆಲುಗು ನಟ ಆದಿ ಪಿನಿಶೆಟ್ಟಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಪ್ರೀತಿಸಿದ್ದ ಈ ತಾರಾ ಜೋಡಿ ತಮ್ಮ ಕುಟುಂಬಸ್ಥರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾಥ೯ ಮಾಡಿಕೊಂಡಿದೆ.

ಈ ಕುರಿತಂತೆ ಅಧಿಕೃತ ಫೇಸ್​​ಬುಕ್​​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ನಿಕ್ಕಿ ಗಲ್ರಾನಿ, ಇದು ನನ್ನ ಜೀವನದಲ್ಲೇ ಅತ್ಯಂತ ಸ್ಪೆಷಲ್​​ ಘಳಿಗೆ . ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಾವು ಈಗ ಕುಟುಂಬಸ್ಥರ ಸಮ್ಮುಖದಲ್ಲಿ ಎಂಗೇಜ್​​ಮೆಂಟ್​​ ಮಾಡಿಕೊಂಡಿದ್ದೇವೆ. ನಮ್ಮ ಮೇಲೆ ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!