KSRTC ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮನ್ ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಗಂಭೀರ ಗಾಯಗೊಂಡಿದ್ದಾರೆ.
ಪಾಂಡಪುರ ತಾಲೂಕಿನ ಮೇಲುಕೋಟೆ ತಿರುವಿನ ಬಳಿ ಸಂಭವಿಸಿದ KSRTC ಹಾಗೂ CAR ನಡುವೆ ಸಂಭವಿಸಿದ
ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮನ್ ಮುಲ್ ನ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರ ಸ್ಥಿತಿ ಗಂಭೀರವಾಗಿದೆ. ಕಾರು ಚಾಲಕನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು