February 21, 2026

Newsnap Kannada

The World at your finger tips!

WhatsApp Image 2022 03 28 at 10.32.26 AM

ಬಿಹಾರ್ ಸಿಎಂ ನಿತೀಶ್ ಕುಮಾರ್ ಮೇಲೆ ದಾಳಿಗೆ ಯತ್ನಿಸಿದ ಯುವಕನ ಬಂಧನ

Spread the love

ಯುವಕನೊಬ್ಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ದಾಳಿ ಮಾಡಲು ಯತ್ನಿಸಿ ಬಂಧನಕ್ಕೆ ಒಳಗಾದ ಘಟನೆ ನಡೆದಿದೆ.

ಭಕ್ತಿಯಾರ್‍ಪುರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳಿಗೆ ಭಾನುವಾರ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮವಿತ್ತು.

ಈ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಬಂದಿದ್ದ ಸಂದರ್ಭದಲ್ಲಿ ಯುವಕ ಹಲ್ಲೆಗೆ ಮುಂದಾಗಿದ್ದಾನೆ. ಈ ಘಟನೆ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೀಡಿಯೋದಲ್ಲಿ, ಸುಮಾರು 30 ವರ್ಷದೊಳಗಿನ ಯುವಕ ,ಕೂಡಲೇ ಸಿಎಂ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

error: Content is protected !!