ಅಪ್ಪು ಕನಸಿನ ಪ್ರಾಜೆಕ್ಟ್ `ಗಂಧದ ಗುಡಿ’ ತೆರೆಗೆ ಅಬ್ಬರಿಸಲು ಸಿದ್ದವಾಗುತ್ತಿದೆ.
ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ಮತ್ತು ಅಮೋಘ ವರ್ಷ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ ಈ `ಗಂಧದ ಗುಡಿ’ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ.
ಪುನೀತ್, ಕರ್ನಾಟಕದ ಹಲವು ಜಾಗಗಳಿಗೆ ಭೇಟಿ ನೀಡಿ, ಬೆಟ್ಟ ಗುಡ್ಡ ಪರಿಸರಗಳ ಮಧ್ಯೆ ಚಿತ್ರೀಸಿರೋ ಈ ಚಿತ್ರ, ಮೇ ತಿಂಗಳ ಕೊನೆಯ ವಾರದಲ್ಲಿ ತೆರೆಗೆ ಬರಲು ಸಿದ್ದವಾಗಿದೆ.
ಈ ಚಿತ್ರ ನೈಜವಾಗಿ ಮೂಡಿ ಬರಬೇಕು ಎಂದು ಮೇಕಪ್ ಹಚ್ಚದೇ ಪುನೀತ್ ನಟಿಸಿರುವ ಸಿನಿಮಾ ಇದು .
‘ಗಂಧದ ಗುಡಿ’ ಟೈಟಲ್ ಹೊತ್ತು ಕರ್ನಾಟಕದ ಮೂಲೆ ಮೂಲೆಯಲ್ಲೂ ಶೂಟ್ ಮಾಡಿ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಸಿದ್ದಪಡಿಸಿ ಹಸಿರಿನ ಕಥೆಯನ್ನು ಹೇಳೋಕೆ ಹೊರಟಿದ್ದಾರೆ ನಿರ್ದೇಶಕ ಅಮೋಘ ವರ್ಷ. ಈ ಡಾಕ್ಯುಮೆಂಟರಿ ಮಾದರಿಯ ಈ ಸಿನಿಮಾ ಪಿಆರ್‌ಕೆ ಪ್ರೋಡಕ್ಷನ್ ಮೂಲಕ ಅಪ್ಪು ಕನಸಿನ ಚಿತ್ರವಾಗಿ ತೆರೆಗೆ ಬರಲಿದೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ