ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ತೈಲ ಹಾಗೂ ಇಂಧನ ಬೆಲೆ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಕೊಟ್ಟಿದೆ ಅಂತಾ ಹೆಚ್ಡಿಕೆ ಕಿಡಿಕಾರಿದ್ದಾರೆ.
ಆತ್ಮಸಾಕ್ಷಿ ಇಲ್ಲದ ಸರ್ಕಾರಕ್ಕೆ ಹಣ ಮಾಡುವುದೇ ದಂಧೆಯಾಗಿದೆ ಎಂದಿದ್ದಾರೆ, ಲೋಡ್ ಶೆಡ್ಡಿಂಗ್ ಬಗ್ಗೆಯೂ ಕಿಡಿಕಾರಿದ್ದಾರೆ. ಎಲ್ಲದರ ದರ ಹೆಚ್ಚಿಸುವ ಮೂಲಕ ಸರ್ಕಾರ ಬಡವರ ವಿರುದ್ಧ ಸಮರ ಸಾರಿದೆಯಾ ಅನ್ನುವ ಪ್ರಶ್ನೆ ಕಾಡ್ತಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು