ಎಸಿ ವಿಷ ಅನಿಲ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿ ಯಲ್ಲಿ ಕಳೆದ ರಾತ್ರಿ ಜರುಗಿದೆ.
ಮನೆಯ ಮಾಲೀಕ ವೆಂಕಟ್ ಪ್ರಶಾಂತ್(42), ಪತ್ನಿ ಚಂದ್ರಕಲಾ38) ಹಾಗೂ ಮಕ್ಕಳಾದ ಅದ್ವಿಕ್(16), ಪ್ರೇರಣಾ(8) ಸಜೀವ ವಾಗಿ ದಹನವಾಗಿದ್ದಾರೆ.
ಈ ಘಟನೆಯಲ್ಲಿ ವೃದ್ಧ ದಂಪತಿಗಳಾದ ರಾಘವೇಂದ್ರ ಶೆಟ್ಟಿ ಹಾಗೂ ರಾಜಶ್ರೀ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆಯಲ್ಲಿದ್ದ ಎಸಿಯ ವಿಷ ಅನಿಲ ಸೋರಿಕೆಯಾದ ನಂತರ ವಿದ್ಯುತ್ ಶಾಕ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ದುರಂತ ಸಾವು ಕಂಡಿದ್ದಾರೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ