16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 8 ಜನರ ತಂಡ ಸಾಮೂಹಿಕ ಅತ್ಯಾಚಾರ ಪೈಶಾಚಿಕ ಕೃತ್ಯ ಬೆಂಗಳೂರಿನ ಯಲಹಂಕ ಬಳಿ ಜರುಗಿದೆ.
ಈ ಬಾಲಕಿ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿರುವ ದುರುಳರು ವಿಡಿಯೋ ಮಾಡಿ ಈ ವಿಷಯವನ್ನು ಹೊರಗೆ ಹೇಳಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ.
ಈ ಸಂಗತಿ ತಿಳಿದ ಪೋಷಕರು ಯಲಹಂಕ ಪೋಲಿಸರಿಗೆ ದೂರು ನೀಡಿದರು. ಪೊಲೀಸರು 7 ಮಂದಿ ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ ತಲೆ ಮರೆಸಿಕೊಂಡಿರುವ ಒಬ್ಬನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ